A POEM IN KANNADA- karnataka
This poem by Kuvempu is one of my all time favourites. If one can experience a dawn with such divine intensity, one has to be an exalted soul who has reached the zenith of human aesthetic psyche.
ಶಿವಮಂದಿರ ಸಮ ವನಸುಂದರ ಸುಮ ಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!
ಕುಂಕುಮಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ...