...

3 views

ತುಂಟ ಆನೆಮರಿ
ಮಕ್ಕಳ ಕಥೆ : ತುಂಟ ಆನೆಮರಿ

#kidsstory
#moralstory
#childrenliterature
#kidsstoryteller


ಒಂದು ಕಾಡಿನಲ್ಲಿ ತುಂಟ ಆನೆ ಮರಿ ಓಡಾಡುತ್ತ ಇತ್ತು. ಅದು ಯಾವಾಗಲೂ ಉಳಿದೆಲ್ಲ ಪ್ರಾಣಿಗಳಿಗೂ ಕೀಟಲೆ ಕೊಡುತ್ತಲೇ ಇರುತ್ತಿತ್ತು. ಯಾವ ಪ್ರಾಣಿಯಾದರೂ ಗದರಿಸಲು ಬಂದರೆ ಅಮ್ಮನ ಹತ್ತಿರ ಹೋಗಿ ದೂರು ನೀಡುತಲಿತ್ತು‌. ಆಗ ಅದರ ಅಮ್ಮ ದೊಡ್ಡ ಆನೆ ಬಂದು ಆ ಪ್ರಾಣಿಗೆ ಹೆದರಿಸಿ ಓಡಿಸಿಬಿಡುತ್ತಾ ಇತ್ತು. ಆ ದೊಡ್ಡ ಆನೆಯ ದೊಡ್ಡದೊಡ್ಡ ಕಾಲ್ಗಳು, ಮೊರದಗಲ ಕಿವಿಯಲ್ಲಿ ಪಟಪಟನೇ ಬೀಸಿದರೆ ಅದರ ಗಾಳಿಗೆ ಚಿಕ್ಕ ಪುಟ್ಟ ಮೊಲ ಹೆಗ್ಗಣಗಳೆಲ್ಲ ಗಾಳಿಯಲ್ಲಿ ತೇಲಿ ಹೋಗುತ್ತಲಿದ್ದವು. ದಪ್ಪ ದಪ್ಪ ಕಂಬದಂತಹ ಕಾಲಿನಿಂದ ತುಳಿದರೆ ಸಾಧಾರಣ ಜಾತಿಯ ಪ್ರಾಣಿಗಳೆಲ್ಲ ಸತ್ತೇ ಹೋಗುತ್ತಿದ್ದವು. ಅದಕ್ಕೆ ಆ ಮರಿಆನೆಗೆ...