...

17 views

ಬಿಲ್ವಪತ್ರೆ ...
ಶಂಭೋ ಎಂದರೆ ಒಲಿಯುವ ಸದಾಶಿವ ಆಡಂಬರದ ಪೂಜೆ ಎಂದಿಗೂ ಬಯಸಿದವನಲ್ಲ. ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಪ್ರಸನ್ನನಾಗುವ ದೇವರೆಂದರೆ ಶಿವ.

ಹಾಗಾದ್ರೆ ಶಿವನಿಗೆ ಬಿಲ್ವಪತ್ರೆ ಯಾಕೆ ಅರ್ಪಿಸುತ್ತಾರೆ. ಬಿಲ್ವಪತ್ರೆ ಹುಟ್ಟಿದ್ದು ಹೇಗೆ..? ಇದು ಯಾವ ಸ್ವರೂಪ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ತ್ರಿದಳ ಅಂದರೆ ಮೂರು ದಳ ಹೊಂದಿರುವ ಬಿಲ್ವ ಪತ್ರೆ...