...

11 views

ಶಿಕ್ಷಣ, ಶಿಕ್ಷಕ ಮತ್ತು ಪೋಷಕರು..
🔖 ಒಬ್ಬ ಶ್ರೇಷ್ಠ ತಂದೆ ತಾಯಿ (ಪೋಷಕರು) ತನ್ನ ಮಗನನ್ನು / ಮಗಳನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು..

🔖ಆತ್ಮೀಯ ಶಿಕ್ಷಕ ಬಂಧುಗಳೇ,.
🔖ಇದು ನನ್ನೊಂದಿಗೆ ಹುಟ್ಟಿಕೊಂಡ ಕನಸುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ…..

1- 🔖ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ.

2-🔖“ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ….” ಎಂದು ದಯವಿಟ್ಟು ಹೇಳಿಕೊಡಬೇಡಿ.

3-🔖ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ...