...

7 views

ತಾಯಿ-ತವರು
ತವರು ತಂಪು, ತಣ್ಗಂಪು, ತಣ್ಬನಿ,
ತಾಯಿ ತಂಬುಳಿ, ತಂಗಾಳಿ, ತಣ್ಗೊಳ.

ತಳಿರ ತಲ್ಪವು ತಾಯ ತೊಡೆಯು,
ತರುಣಾತಪವು ತಾಯ ತೆಕ್ಕೆಯು.
ತಾಯಿಲ್ಲದರೆಲ್ಲಿ ತವರು?
ತೋಂಟಿಗನಿಲ್ಲದೆಲ್ಲಿ...