...

4 views

ಈರುಳ್ಳಿ..
ಮಜ್ಜಿಗೆ ಅನ್ನದಲ್ಲಿ ಈರುಳ್ಳಿಯನ್ನು ತಿಂದರೆ ನಡೆಯುವ ಅದ್ಭುತಗಳನ್ನು ತಿಳಿದರೆ…ಯಾರೂ ತಿನ್ನದೆ ಇರಲಾರರು..!!
ಈರುಳ್ಳಿ ಮಾಡುವಷ್ಟು ಒಳಿತನ್ನು ತಾಯಿಯೂ ಮಾಡುವುದಿಲ್ಲ ಎನ್ನುವರು.
ಈರುಳ್ಳಿ ಸೇವನೆಯಿಂದ ಶರೀರಕ್ಕೆ ಶೀತವಾಗುತ್ತದೆ ಎನ್ನುತ್ತಾರೆ. ಆದರೆ ಮಜ್ಜಿಗೆಯಲ್ಲಿ ಸ್ವಲ್ಪ ಈರುಳ್ಳಿಯನ್ನು ಸೇವಿಸಿದರೆ ಸಂಪೂರ್ಣ ಆರೋಗ್ಯಕ್ಕೆ ಒಳ್ಳೆಯದಾಗುವುದೆಂದು ಪರಿಶೋಧನೆಯಲ್ಲಿ ತಿಳಿದುಬಂದಿದೆ.
ಮಜ್ಜಿಗೆ ಅಥವಾ ಮೊಸರಿನಲ್ಲಿ ಈರುಳ್ಳಿಯನ್ನು ಬೆರೆಸಿ ಸೇವಿಸಿದರೆ ಶರೀರಕ್ಕೆ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ನೀಡುತ್ತದೆ ಎಂದು ತಿಳಿದಿದೆ. ಅಷ್ಟೇ ಅಲ್ಲದೆ ಈರುಳ್ಳಿಯನ್ನು ಕ್ರಮವಾಗಿ ಸೇವಿಸುವವರಿಗೆ ಮೂಳೆಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಇನ್ನು ನಿಮಗೆ ತಿಳಿಯದ ಎಷ್ಟೋ ಆರೋಗ್ಯ ಪ್ರಯೋಜನಗಳನ್ನು ಒಮ್ಮೆ ನೋಡಿ.

1. ಈರುಳ್ಳಿಯಲ್ಲಿ ಆಂಟಿಬಯೋಟಿಕ್, ಆಂಟಿ ಸೆಪ್ಟಿಕ್, ಆಂಟಿ...