...

4 views

ನೇತಾಜಿ..
ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್

ಯುವಜನತೆಯಲ್ಲಿ ದೇಶಪ್ರೇಮದ ಕಿಚ್ಚು ಹಚ್ಚಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್

ಇಂದು ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್, ಇವರ ಒಂದೊಂದು ಮಾತುಗಳು ಇಂದಿಗೂ ಯುವಜನತೆಗೆ ಸ್ಫೂರ್ತಿ...

ನೀವು ನನಗೆ ರಕ್ತ ಕೊಡಿ... ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ...' ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ತುಂಬಿದ ಮಾತಿದು. ಅಂದು ಸಿಡಿಲಬ್ಬರದ ಈ ಮಾತು ಕೇಳಿದ್ದ...